ಎಲ್ಲ ಜಿಲ್ಲೆಗಳಲ್ಲೂ ವಿವಿ ಸ್ಥಾಪನೆ; ಯುವಿಸಿಇ, ವಿಟಿಯು ಐಐಟಿ ಮಟ್ಟಕ್ಕೆ: ಅಶ್ವತ್ಥನಾರಾಯಣ

posted in: ರಾಜ್ಯ | 0

ಬೆಳಗಾವಿ :ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿಶ್ವ ವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ತಲೆ ಎತ್ತಲಿರುವ ಈ ವಿವಿಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಆವರಣದಲ್ಲಿ ಬುಧವಾರ ನಡೆದ … Continued