ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಅಹೋರಾತ್ರಿ ಧರಣಿ

posted in: ರಾಜ್ಯ | 0

ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ವಿಧಾನಸೌಧದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಮುಂದುವರಿದಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್‌ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಶುಕ್ರವಾರ ಸಂಜೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ … Continued