ಗೂಗಲ್‌ ಕ್ರೋಮ್‌ ಬಳಕೆದಾರರಿಗೆ ಹೆಚ್ಚಿನ ಅಪಾಯದ ಎಚ್ಚರಿಕೆ ನೀಡಿದ ಸರ್ಕಾರ : ತಕ್ಷಣವೇ ನವೀಕರಣ ಮಾಡಲು ಸೂಚನೆ

ನವದೆಹಲಿ: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಾದ ಭಾರತೀಯ ಸರ್ಕಾರದ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In) ಇತ್ತೀಚೆಗೆ ಗೂಗಲ್ ಕ್ರೋಮ್ ಬಳಕೆದಾರರಿಗೆ ತೀವ್ರ ಎಚ್ಚರಿಕೆ ನೀಡಿದೆ. CERT-In ಗೂಗಲ್‌ ಕ್ರೋಮ್‌ (Google Chrome)ನ ನಿರ್ದಿಷ್ಟ ಆವೃತ್ತಿಗಳಲ್ಲಿ ಬಹು ದೋಷಗಳನ್ನು ಫ್ಲ್ಯಾಗ್ ಮಾಡಿದೆ, ಸಂಭಾವ್ಯ ಭದ್ರತಾ ಅಪಾಯಗಳ ಬಗ್ಗೆ ಬಳಕೆದಾರರನ್ನು ಎಚ್ಚರಿಸಿದೆ. … Continued