ಭೂ ಹಗರಣಗಳ ತನಿಖಾಧಿಕಾರಿಯಾಗಿ ರೋಹಿಣಿಯವರನ್ನೇ ನೇಮಿಸಿ: ಮಾಜಿ ಸಚಿವ ವಿಶ್ವನಾಥ

posted in: ರಾಜ್ಯ | 0

ಮೈಸೂರು: ಮೈಸೂರಿನಲ್ಲಿ ಕೇಳಿಬರುತ್ತಿರುವ ಸರ್ಕಾರಿ ಜಮೀನಿನ ಅಕ್ರಮ ಕಳ್ಳತನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಹೆಚ್ ವಿಶ್ವನಾಥ್ ಒತ್ತಾಯಿಸಿದ್ದಾರೆ. ಜಿಲ್ಲೆಯ ಸುತ್ತಮುತ್ತ ಆಗಿರುವ ಭೂ ಹಗರಣಗಳ ಬಗ್ಗೆ ತನಿಖೆ ನಡೆಸಲು ರೋಹಿಣಿ ಸಿಂಧೂರಿ ಅವರನ್ನೇ ವಿಶೇಷ ತನಿಖಾಧಿಕಾರಿಯಾಗಿ ನೇಮಿಸಬೇಕು ಎಂದು ಅವರು ರಾಜ್ಯ ಸರ್ಕಾರಕ್ಕೆ … Continued