ಪ್ರತಿ ವರ್ಷ ಮಾರ್ಚ್ 16ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ :ಸರ್ಕಾರದಿಂದ ಆದೇಶ

posted in: ರಾಜ್ಯ | 0

ಬೆಂಗಳೂರು: ಜಗದ್ಗುರು ಶ್ರೀರೇಣುಕಾಚಾರ್ಯ ಜಯಂತಿಯನ್ನು ಇನ್ನು ಮುಂದೆ ರಾಜ್ಯಾದ್ಯಂತ ಪ್ರತಿವರ್ಷ ಮಾರ್ಚ್ 16ರಂದು ಸರ್ಕಾರದ ವತಿಯಿಂದ ಆಚರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಸಂಬಂಧ ಇಂದು, ಶುಕ್ರವಾರ ಆದೇಶ ಹೊರಡಿಸಲಾಗಿದೆ. ಜಗದ್ಗುರು ಶ್ರೀರೇಣುಕಾಚಾರ್ಯರು ಸಾಮರಸ್ಯ, ಸಹಬಾಳ್ವೆ, ಸೌಹಾರ್ದ ಬದುಕನ್ನು ಅವರು ಬೋಧಿಸಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಇವರು ಲಕ್ಷಾಂತರ ಭಕ್ತ ಸಮೂಹ ಹೊಂದಿದ್ದಾರೆ. ಈ … Continued