12-18 ವರ್ಷ ವಯಸ್ಸಿನವರಿಗೆ ಕಾರ್ಬೆವಾಕ್ಸ್ ತುರ್ತು ಬಳಕೆಗೆ ಸರ್ಕಾರಿ ಸಮಿತಿ ಶಿಫಾರಸು: ಅಧಿಕೃತ ಮೂಲಗಳು
ನವದೆಹಲಿ: ಭಾರತದ ಕೇಂದ್ರ ಔಷಧ ಪ್ರಾಧಿಕಾರ (India’s central drug authority)ದ ಪರಿಣಿತ ಸಮಿತಿಯು 12 ರಿಂದ 18 ವರ್ಷ ವಯಸ್ಸಿನವರಿಗೆ ಕೆಲವು ಷರತ್ತುಗಳಿಗೆ ಒಳಪಟ್ಟು ಜೈವಿಕ ಇ ಕೋವಿಡ್-19 ಲಸಿಕೆ ಕಾರ್ಬೆವಾಕ್ಸ್‌ಗೆ ನಿರ್ಬಂಧಿತ ತುರ್ತು ಬಳಕೆಯ ಅಧಿಕಾರವನ್ನು ನೀಡುವಂತೆ ಸೋಮವಾರ ಶಿಫಾರಸು ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 15 ವರ್ಷದೊಳಗಿನವರಿಗೆ ಲಸಿಕೆ ಹಾಕುವ … Continued