ಸರ್ಕಾರದ ಮತ್ತೊಂದು ಎಡವಟ್ಟು : ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ಸುತ್ತೋಲೆ, ವಿವಾದ ಬೆನ್ನಲ್ಲೇ ಯೂ ಟರ್ನ್…!​

ಬೆಂಗಳೂರು: ವಸತಿ ಶಾಲೆಗಳ ಪ್ರವೇಶ ದ್ವಾರದ ಮೇಲೆ ಕುವೆಂಪು ಅವರ ಕವಿತೆಯ ಬರಹವನ್ನು ಬದಲಾವಣೆ ಮಾಡಿ ಚರ್ಚೆಗೆ ಗ್ರಾಸವಾಗಿದ್ದ ರಾಜ್ಯ ಸರ್ಕಾರ ಅದಾದ ಎರಡು ದಿನಗಳಲ್ಲಿ ಮತ್ತೊಂದು ಯಡವಟ್ಟು ನಿರ್ಧಾರ ಮಾಡಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಅದರಿಂದ ಯೂ ಟರ್ನ್‌ ಹೊಡೆದಿದೆ ಹಾಗೂ ಈಗ ತಿದ್ದುಪಡಿ ಆದೇಶ ಹೊರಡಿಸಿದೆ…! ಖಾಸಗಿ ಶಾಲೆಗಳಲ್ಲಿ (Private Schools) ಇನ್ನು … Continued

ದಾಖಲೆ ಬಿಡುಗಡೆ ಮಾಡಿ ”ತಾನು ಕಳ್ಳ ಪರರ ನಂಬ” ಎಂದು ಕುಮಾರಸ್ವಾಮಿಗೆ ಲೇವಡಿ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರ ಫೋನ್ ಸಂಭಾಷಣೆ ವೀಡಿಯೊ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಲ್ಲಿದದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಡುವೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಕುಮಾರಸ್ವಾಮಿ ಆರೋಪ ತಳ್ಳಿ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ, ಯತೀಂದ್ರ ಸಿದ್ದರಾಮಯ್ಯ ಯಾವ ವರ್ಗಾವಣೆ ಬಗ್ಗೆ ಕೂಡ … Continued

ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣ/ಶೇಂಗಾ ಚಿಕ್ಕಿ ವಿತರಣೆ ಸೂಚನೆ

ಬೆಂಗಳೂರು: 2023-24ನೇ ಸಾಲಿನಲ್ಲಿ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 8ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟ ಹಾಗೂ ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ವಿತರಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಶಾಲಾ ಶಿಕ್ಷಣ … Continued