ಬೆಂಗಳೂರಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲ: ಸರ್ಕಾರದ ಚಿಂತನೆ

posted in: ರಾಜ್ಯ | 0

ಬೆಂಗಳೂರು:ಕೋವಿಡ್ ಸಂಬಂಧ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿನ ಪ್ರಕರಣಗಳು ಗಣನೀಯವಾಗಿ ಇಳಿಕೆ ಕಾಣುತ್ತಿರುವುದರಿದ ಜೂ.೭ರ ಬಳಿಕ ಹಂತ ಹಂತವಾಗಿ ಲಾಕ್‌ಡೌನ್ ಸಡಿಲಗೊಳಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ತಿಳಿಸಿದ್ದಾರೆ. ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‌ಡೌನ್ ಸಡಿಲಿಕೆ ಮಾಡುವುದಾದರೆ, ಹಂತ ಹಂತವಾಗಿ ಮಾಡಬೇಕು. ಆಗ ಮಾತ್ರ … Continued