ಪಿಯುಸಿ ಪಠ್ಯ ಪರಿಷ್ಕರಣೆ: ರೋಹಿತ್‌ ಚಕ್ರತೀರ್ಥ ಸಮಿತಿಯಿಂದ ವರದಿ ಪಡೆಯದಿರಲು ಶಿಕ್ಷಣ ಇಲಾಖೆ ತೀರ್ಮಾನ

ಬೆಂಗಳೂರು:  ವಿವಾದದ ನಂತರ ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ಚಿಂತಕ ರೋಹಿತ್​ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ಪಿಯುಸಿ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ರಚನೆಯ ಆದೇಶವನ್ನು ಶಿಕ್ಷಣ ಇಲಾಖೆ ಹಿಂಪಡೆದು ಸಮಿತಿಯನ್ನು ವಿಸರ್ಜಿಸಿದೆ. ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ … Continued