ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 243ಕ್ಕೆ ಏರಿಕೆ ಮಾಡಿ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ

posted in: ರಾಜ್ಯ | 0

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದ ಬೆನ್ನಲ್ಲೇ ಚುನಾವಣೆ ತಯಾರಿ ಶುರುವಾಗಿದೆ. ಈಗ ರಾಜ್ಯ ಸರ್ಕಾರದಿಂದ ಬಿಬಿಎಂಪಿಯ ವಾರ್ಡ್‌ಗಳನ್ನು ಮರು ವಿಂಗಡನೆಗೊಳಿಸಿ, 243ಕ್ಕೆ ಏರಿಕೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಶೇಷ ರಾಜ್ಯಪತ್ರ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡುಗಳ ಸಂಖ್ಯೆಯನ್ನು 243 … Continued