ಧಾರವಾಡ: ಕವಲಗೇರಿಯಲ್ಲಿ ತಪ್ಪಿಸಿಕೊಂಡ ಚಿರತೆ ಗೋವನಕೊಪ್ಪದ ಬಳಿ ಪ್ರತ್ಯಕ್ಷ..ಸೆರೆಗೆ ಕಾರ್ಯಾಚರಣೆ

posted in: ರಾಜ್ಯ | 0

ಧಾರವಾಡ: ನಿನ್ನೆ ರಾತ್ರಿ ಧಾರವಾಡದ ಕವಲಗೇರಿ ಗ್ರಾಮದ ಬಳಿ ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡು ಓಡಿ ಹೋಗಿದ್ದ ಚಿರತೆಯು ಇಂದು (ಶುಕ್ರವಾರ) ಬೆಳಿಗ್ಗೆ ಕವಲಗೇರಿ ಗ್ರಾಮಕ್ಕೆ ಗಡಿ ಹೊಂದಿಕೊಂಡಿರುವ ಗೋವನಕೊಪ್ಪದ ಬಳಿ ಪತ್ತೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅವಿತು ಕುಳಿತಿರುವ ಚಿರತೆ ತಪ್ಪಿಸಿಕೊಂಡು ಓಡಾಡುತ್ತಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗೆ … Continued