ಲತಾ ಮಂಗೇಶ್ಕರ್ ನಿಧನಕ್ಕೆ 2 ದಿನಗಳ ರಾಷ್ಟ್ರೀಯ ಶೋಕಾಚರಣೆ: ಸರ್ಕಾರ ಘೋಷಣೆ
ನವದೆಹಲಿ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲು ಸರ್ಕಾರ ನಿರ್ಧರಿಸಿದೆ. ‘ಭಾರತದ ನೈಟಿಂಗೇಲ್’ ಎಂದು ಕರೆಯಲ್ಪಡುವ ಲತಾ ಮಂಗೇಶ್ಕರ್ ಅವರು ಮುಂಬೈನ ಕ್ಯಾಂಡಿ ಬ್ರೀಚ್ ಆಸ್ಪತ್ರೆಯಲ್ಲಿ ಭಾನುವಾರ ಮುಂಜಾನೆ ನಿಧನರಾದರು. ಆಕೆಗೆ 92 ವರ್ಷ ವಯಸ್ಸಾಗಿತ್ತು. ಫೆಬ್ರವರಿ 6 ಮತ್ತು 7 ರಂದು ಲತಾ ಮಂಗೇಶ್ಕರ್ ಅವರ … Continued