2022 ರ ಜುಲೈ 1 ರಿಂದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಮಾರಾಟ, ಬಳಕೆ ನಿಷೇಧಿಸಿದ ಸರ್ಕಾರ

ನವದೆಹಲಿ: 2022 ರ ಜುಲೈ 1 ರಿಂದ ಕಪ್‌ ಗಳು, ತಟ್ಟೆಗಳು ಮತ್ತು ಸ್ಟ್ರಾಗಳಂತಹ ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗುವುದು ಎಂದು ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಭಾರತವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತವಾಗಿಸುವ ನಿಟ್ಟಿನಲ್ಲಿ ಸರ್ಕಾರವು ಅಂತಹ ವಸ್ತುಗಳ ಮಾರಾಟ, ತಯಾರಿಕೆ ಮತ್ತು ಬಳಕೆಯನ್ನು ನಿಷೇಧಿಸಲಿದೆ. ಮುಂದಿನ ವರ್ಷ ಜುಲೈ … Continued