ಮಹತ್ವದ ನಿರ್ಧಾರ.. ಜಿಂದಾಲ್‌ಗೆ ಕೊಟ್ಟಿದ್ದ 3667 ಎಕರೆ ಜಮೀನು ಹಿಂಪಡೆಯಲು ರಾಜ್ಯ ಸರ್ಕಾರದ ನಿರ್ಧಾರ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಬಳ್ಳಾರಿ ಜಿಲ್ಲರಯಲ್ಲಿ ಜಿಂದಾಲ್ ಕಂಪನಿಗೆ ಮಂಜೂರು ಮಾಡಿದ್ದ ಜಮೀನನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬಳ್ಳಾರಿಯ ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿಯನ್ನು ಮಾರಾಟ ಮಾಡಲು ನಿರ್ಧರಿಸಿ ಇದಕ್ಕೆ ಮೂಂಜೂರಿ ನೀಡಲಾಗಿತ್ತು. ಆದರೆ ಇದಕ್ಕೆ ಪಕ್ಷದಲ್ಲೇ ಅನೇಕ … Continued