ಸರ್ಕಾರಿ ನೌಕರರಿಗೆ ಮುಷ್ಕರದಲ್ಲಿ ಭಾಗವಹಿಸುವ ಹಕ್ಕಿಲ್ಲ: ಕೇರಳ ಹೈಕೋರ್ಟ್

ತಿರುವನಂತಪುರಂ: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ 48 ಗಂಟೆಗಳ ರಾಷ್ಟ್ರವ್ಯಾಪಿ ಬಂದ್‌ನಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರಿಗೆ ಕೇರಳ ಹೈಕೋರ್ಟ್ ಸೋಮವಾರ ನಿರ್ಬಂಧ ವಿಧಿಸಿದೆ. ಈ ಬಗ್ಗೆ ಕೂಡಲೇ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಸರ್ಕಾರಿ ನೌಕರರು ಕಾರ್ಮಿಕರ ವ್ಯಾಪ್ತಿಗೆ ಬರುವುದಿಲ್ಲ ಮತ್ತು ಅವರು ಮುಷ್ಕರದಲ್ಲಿ ಭಾಗವಹಿಸುವುದು ಸೇವಾ ನಿಯಮಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಕಾರ್ಯಕರ್ತ … Continued