ಒಂದು ಡೋಸ್ ಕೊರೊನಾ ಲಸಿಕೆಗೆ ಖಾಸಗಿ ಆಸ್ಪತ್ರೆಗಳಲ್ಲಿ 200 ರೂ. ಸೇವಾ ಶುಲ್ಕ ನಿಗದಿ ಮಾಡಿದ ಸರ್ಕಾರ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ಲಸಿಕೆಯ ವಿತರಿಸುವ ಖಾಸಗಿ ಆಸ್ಪತ್ರೆಗಳಲ್ಲಿ 200 ರೂಪಾಯಿ ಸೇವಾ ಶುಲ್ಕ ಮಾತ್ರ ವಿಧಿಸುವಂತೆ ಗುರುವಾರ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಕೊವಿಡ್-19 ಲಸಿಕೆ ಉತ್ಪಾದಕ ಕಂಪನಿಗಳು ಖಾಸಗಿ ಆಸ್ಪತ್ರೆಗಳಿಗೆ ನೀಡಿರುವ ಲಸಿಕೆ ದರದ ಮೇಲೆ ಸೇವಾಶುಲ್ಕ ವಿಧಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಕರ್ನಾಟಕ ಸರ್ಕಾರವು ಆರಂಭದಲ್ಲಿ 100 ರೂಪಾಯಿ … Continued