ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹಿಂಪಡೆದ ಅಧ್ಯಕ್ಷ ರಾಜಪಕ್ಸೆ

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದಾಗಿ ಜನರು ಸರ್ಕಾರದ ವಿರುದ್ಧ ದಂಗೆ ಎದ್ದ ನಂತರ ಶ್ರೀಲಂಕಾದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಯನ್ನು ಹಿಂತೆಗೆದುಕೊಳ್ಳಲಾಗಿದೆ. ಶ್ರೀಲಂಕಾ ಅಧ್ಯಕ್ಷ ಗೊತಬಯ ರಾಜಪಕ್ಸೆ ಅವರು ತುರ್ತು ಪರಿಸ್ಥಿತಿ ಹಿಂಪಡೆದು ಆದೇಶ ಹೊರಡಿಸಿದ್ದಾರೆ. ಆದರೆ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಆಡಳಿತ ಪಕ್ಷದವರು ತಿಳಿಸಿದ್ದಾರೆ. ತೀವ್ರ ಆರ್ಥಿಕ ಬಿಕ್ಕಟ್ಟು ಎದುರಾದಂತೆ ಜನ ಮೂಲಭೂತ … Continued