ಸಂಸತ್‍ನ ಮುಂಗಾರು ಅಧಿವೇಶನದಲ್ಲಿ 24 ಹೊಸ ಮಸೂದೆ ಮಂಡಿಸಲು ಸಿದ್ಧತೆ

ನವದೆಹಲಿ: ಸೋಮವಾರದಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಸರ್ಕಾರ 24 ಹೊಸ ಮಸೂದೆಗಳನ್ನು ಮಂಡಿಸಲು ಸಿದ್ಧತೆ ನಡೆಸಿದೆ. ಮೂಲಗಳ ಪ್ರಕಾರ, ಇವುಗಳಲ್ಲಿ ಬಹು ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ -2022, ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳು ಮತ್ತು ಅವಶೇಷಗಳು (ತಿದ್ದುಪಡಿ) ಮಸೂದೆ, ಕೇಂದ್ರೀಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ ಮತ್ತು ಪತ್ರಿಕಾ ಮತ್ತು ನೋಂದಣಿ … Continued