ನಾಳೆಯಿಂದ ಕರ್ನಾಟಕದಲ್ಲಿ ಕಾಲೇಜುಗಳು ಓಪನ್, ಮಾರ್ಗಸೂಚಿಗಳು ಇಲ್ಲಿವೆ

ಬೆಂಗಳೂರು: ನಾಳೆಯಿಂದ (ಜುಲೈ 26 ) ರಾಜ್ಯಾದ್ಯಂತ ಪದವಿ ಕಾಲೇಜುಗಳು ಆರಂಭವಾಗುತಿದ್ದು, ಲೇಜುಗಳು ಮತ್ತೆ ವಿದ್ಯಾರ್ಥಿಗಳಿಗೆ ಬಾಗಿಲು ತೆರೆದಿವೆ. ಕೋವಿಡ್ ಮೊದಲನೇ ಮತ್ತು ಎರಡನೇ ಅಲೆಯ ಆರ್ಭಟದಲ್ಲಿ ಮನೆಗಳಲ್ಲೇ ಉಳಿದುಹೋಗಿದ್ದ ವಿದ್ಯಾರ್ಥಿಗಳು ಈಗ ಕಾಲೇಜಿಗೆ ತೆರಳಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಹಂತಹಂತವಾಗಿ ಶಾಲಾ ಕಾಲೇಜುಗಳನ್ನು ತೆರೆಯಲಾಗುತ್ತದೆ ಎಂದು ಈಗಾಗಲೇ ರಾಜ್ಯ ಸರ್ಕಾರ ತಿಳಿಸಿದೆ. ಇದರಲ್ಲಿ ಮೊದಲ ಹಂತವಾಗಿ … Continued