ವಿಡಿಯೊಗಳು | ಸಕಲ ಸರ್ಕಾರಿ ಗೌರವಗಳೊಂದಿಗೆ ಗಾನಕೋಗಿಲೆ ಎಸ್.ಜಾನಕಿ ಅಂತ್ಯಕ್ರಿಯೆ
ಮೈಸೂರು : ಸಕಲ ಸರ್ಕಾರಿ ಗೌರವಗಳೊಂದಿಗೆ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಹೆಚ್. ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದ ಜಮೀನಿನಲ್ಲಿ ಭಾನುವಾರ ಸಂಜೆ ನಡೆಯಿತು. ಜಾನಕಿ ಅವರ ಆಸೆಯಂತೆ ಅವರ ತೋಟದಲ್ಲೇ ಅಂತ್ಯಕ್ರಿಯೆ ಮಾಡಲಾಗಿದೆ. ಜಾನಕಿ ಅವರಿಗೆ ಜಿಲ್ಲಾಡಳಿತದಿಂದ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಸರ್ಕಾರದ ಪರವಾಗಿ ಸಚಿವ ಯತೀಂದ್ರ … Continued