1.5 ಕೆಜಿ ಚಿನ್ನದ ಆಸೆಗಾಗಿ ಅಜ್ಜನಿಂದಲೇ 2 ವರ್ಷದ ಮೊಮ್ಮಗನ ಅಪಹರಣ…!

ರಾಯಸೇನ್: ಕಾಂಗ್ರೆಸ್ ಶಾಸಕ (congress MLA) ದೇವೇಂದ್ರ ಪಟೇಲ್ ( Devendra Patel) ಅವರ ಸೋದರಳಿಯ ಯೋಗೇಂದ್ರ ಪಟೇಲ್ ಅವರ ಎರಡು ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ಅಜ್ಜ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಮಗುವಿನ ಅಜ್ಜನೇ 1.5 ಕೆಜಿ ಚಿನ್ನದ ಆಸೆಗಾಗಿ ಎರಡು ವರ್ಷದ ಮೊಮ್ಮಗನನ್ನು ಅಪಹರಿಸಿದ್ದು ನಂತರ ಬೆಳಕಿಗೆ ಬಂದಿದೆ..! ಶಾಸಕ ದೇವೇಂದ್ರ ಪಟೇಲ್ … Continued

ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗನ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಜ್ಜ…!

ಸಿಧಿ : ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಪತ್ನಿಯನ್ನು ಕೊಂದ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗನ ಅಂತ್ಯಕ್ರಿಯೆ ವೇಳೆ ಚಿತೆಗೆ ಹಾರಿ ಅಜ್ಜ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಹ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಹೋಲಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಭಯರಾಜಯಾದವ್ (34) ಎಂದು ಗುರುತಿಸಲಾದ … Continued