ಭೌತಿಕ ಚುನಾವಣಾ ಸಮಾವೇಶಗಳು, ರೋಡ್‌ಶೋಗಳ ಮೇಲಿನ ನಿಷೇಧ ಜನವರಿ 31ರ ವರೆಗೆ ವಿಸ್ತರಿಸಿದ ಚುನಾವಣಾ ಆಯೋಗ
ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣೆಯಲ್ಲಿ ಶನಿವಾರದಂದು ಭೌತಿಕ ರ್ಯಾಲಿಗಳು ಮತ್ತು ರೋಡ್ ಶೋಗಳ ಮೇಲಿನ ನಿಷೇಧವನ್ನು ಜನವರಿ 31 ರವರೆಗೆ ವಿಸ್ತರಿಸಿದೆ. ಕೊರೊನಾ ವೈರಸ್ ಹರಡುವುದನ್ನು ತಡೆಯಲು ಭೌತಿಕ ರ್ಯಾಲಿಗಳು ಮತ್ತು ರೋಡ್‌ಶೋಗಳ ಮೇಲೆ ವಿಧಿಸಿದ ನಿಷೇಧವನ್ನು ಮುಂದುವರಿಸಬೇಕೆ ಎಂದು ನಿರ್ಧರಿಸಲು ಚುನಾವಣಾ ಸಮಿತಿಯು ಇಂದು, ಶನಿವಾರ ಹಲವಾರು ವರ್ಚುವಲ್ ಸಭೆಗಳನ್ನು … Continued