ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಸಚಿವ ಸಂಪುಟ ಅಸ್ತು…
ಬೆಂಗಳೂರು : ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಟ್ಟುಗೂಡಿಸಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡಲು ಹಾಗೂ ಅದರಡಿ ನಗರ ಪಾಲಿಕೆಗಳನ್ನು ರಚಿಸಲು ಅವಕಾಶ ಕಲ್ಪಿಸುವ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿಧೇಯಕ-2024ಕ್ಕೆ’ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP), ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ … Continued