ಗೂಗಲ್ ಮ್ಯಾಪ್ ತೋರಿದ ದಾರಿಯಲ್ಲಿ ಹೋಗಿ ಕಾರು 30 ಅಡಿ ಆಳದ ಚರಂಡಿಗೆ ಬಿದ್ದು ವ್ಯಕ್ತಿ ಸಾವು…!
ನವದೆಹಲಿ: ಗೂಗಲ್ ಮ್ಯಾಪ್ ನಂಬಿ ಹೋಗಿ ಕಾರೊಂದು 30 ಅಡಿ ಆಳದ ಚರಂಡಿಗೆ ಉರುಳಿಬಿದ್ದು ಅದರೊಳಗೆ ಪ್ರಯಾಣಿಸುತ್ತಿದ್ದ 31 ವರ್ಷದ ಸ್ಟೇಷನ್ ಮಾಸ್ಟರ್ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಗ್ರೇಟರ್ ನೋಯ್ಡಾದ ಪಿ-4 ಸೆಕ್ಟರ್ ಬಳಿ ಸಂಭವಿಸಿದ ಅಪಘಾತಕ್ಕೆ ಪ್ರಾಧಿಕಾರ ಹಾಗೂ ಗೂಗಲ್ ಮ್ಯಾಪ್ ಕಾರಣ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು … Continued