ಪಠಾಣ್‌ಕೋಟ್‌ ಸೇನಾ ಶಿಬಿರದ ಬಳಿ ಗ್ರೆನೇಡ್ ಸ್ಫೋಟ

ನವದೆಹಲಿ: ಪಠಾಣ್‌ಕೋಟ್‌ನ ವಧೀರಪುಲ್ ಬಳಿಯ ಭಾರತೀಯ ಸೇನೆಯ ತ್ರಿವೇಣಿ ಗೇಟಿನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ ವ ಸಂಭವಿಸಿದೆ. ಕಂಟೋನ್ಮೆಂಟ್‌ನ ತ್ರಿವೇಣಿ ಗೇಟಿನ ವಮುಂದೆ ಕೆಲವು ಅಪರಿಚಿತ ಮೋಟರ್‌ವಸೈಕ್ಲಿಸ್ಟ್‌ಗಳು ಗ್ರೆನೇಡ್ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಿಂದ ಪಡೆದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ. ಪಠಾಣ್‌ಕೋಟ್‌ನ ಸೇನಾ ಶಿಬಿರದ ತ್ರಿವೇಣಿ ಗೇಟ್ ಬಳಿ … Continued