ಗ್ರೋಕ್ (Grok) ಎಐ ದುರ್ಬಳಕೆಗೆ ತೀವ್ರ ಆಕ್ಷೇಪ ; ಎಕ್ಸ್ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ಖಡಕ್ ನೋಟಿಸ್
ನವದೆಹಲಿ: ಮಹಿಳೆಯರ ವಿರುದ್ಧ ಅಶ್ಲೀಲ ಮತ್ತು ಅವಹೇಳನಕಾರಿ ವಿಷಯಗಳನ್ನು ಸೃಷ್ಟಿಸಲು ಗ್ರೋಕ್ (‘Grok)’ ಎಂಬ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮೈಕ್ರೋಬ್ಲಾಗಿಂಗ್ ತಾಣ ‘X’ (ಹಿಂದಿನ ಟ್ವಿಟರ್) ಸಂಸ್ಥೆಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ಗಂಭೀರ ನೋಟಿಸ್ ನೀಡಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಮತ್ತು ಐಟಿ … Continued