ಗದಗದ ಜಿಲ್ಲೆಯಲ್ಲಿ ಮೇ 27 ರಿಂದ ಜೂ1 ವರೆಗೆ ಸಂಪೂರ್ಣ ಲಾಕ್ ಡೌನ್ 

ಗದಗ: ಜಿಲ್ಲೆಯಲ್ಲಿ ಕೋರೊನಾ ಸೋಂಕು ತಡೆಯಲು ಮೇ 27ರ ಬೆಳಿಗ್ಗೆ 10 ಗಂಟೆಯಿಂದ ಜೂನ 1ರ ಬೆಳಿಗ್ಗೆ 6 ಗಂಟೆಯವರೆಗೆ ಕೆಲವು ಅಗತ್ಯ ಸೇವೆಗೆ ಅವಕಾಶ ನೀಡಿ, ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗುವುದು. ಸಾರ್ವಜನಿಕರು ನಿಯಮಗಳನ್ನು ಪಾಲಿಸಿ ಕೊರೊನಾ ಸೋಂಕು ಸರಪಳಿ ತುಂಡರಿಸಲು ಸಹಕರಿಸಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು. ಗದಗ ಜಿಪಂ … Continued