ಮದುವೆಗೆ ಸಮಯಕ್ಕೆ ಬಾರದೆ ಕುಡಿದು ಗೆಳೆಯರೊಂದಿಗೆ ಡ್ಯಾನ್ಸ್ ಮಾಡಿದ ವರ; ಬೇರೆಯವನ ಮದುವೆಯಾದ ವಧು..!
ಜೈಪುರ: ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ಮದುಮಗ ತಡವಾಗಿ ಮಂಟಪಕ್ಕೆ ಬಂದಿದ್ದಕ್ಕೆ ವಧು ಬೇರೊಬ್ಬನನ್ನು ಮದುವೆಯಾದ ಘಟನೆ ನಡೆದಿತ್ತು. ಈಗ ಅಂತಹದ್ದೇ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಚುರು ಜಿಲ್ಲೆಯ ವಧು ತನ್ನ ವರನ ಕುಡಿತದ ನೃತ್ಯದಿಂದ ಬಾರಾತ್ಗೆ (ಮದುವೆ ಮೆರವಣಿಗೆ) ತಡವಾಗಿ ಬಂದಿದ್ದರಿಂದ ಕುಡಿತದ ಚಟಕ್ಕೆ ಕೋಪಗೊಂಡು ಆತನನ್ನು ಮದುವೆಯಾಗಲು … Continued