ಸೇನಾ ಹೆಲಿಕ್ಯಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ
ಸೇನಾ ಹೆಲಿಕ್ಯಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ ಬೆಂಗಳೂರು: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರ್ ಬಳಿ ಡಿಸೆಂಬರ್ 8 ರಂದು ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಕಳೆದ ವಾರ ತಮಿಳುನಾಡಿನ ಕುನೂರ್ ಬಳಿ … Continued