5 ವರ್ಷದಲ್ಲಿ ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ 32.42% ಹೆಚ್ಚಳ ; ಆದ್ರೆ ಉತ್ಪಾದನೆ, ಉತ್ಪಾದಕತೆಯಲ್ಲಿ ಭಾರಿ ಕುಸಿತ..!

ನವದೆಹಲಿ : ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಅಡಿಕೆ ಬೆಳೆ ವಿಸ್ತೀರ್ಣವು ಶೇ.30.25ರಷ್ಟು ಹೆಚ್ಚಳ ಕಂಡಿದ್ದರೂ, ಉತ್ಪಾದನೆ ಮಾತ್ರ ಶೇ.8.22ರಷ್ಟು ಇಳಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವ ರಾಮನಾಥ ಠಾಕೂರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು … Continued

ನೀತಿ ಆಯೋಗದ ಭಾರತ ಆವಿಷ್ಕಾರ ಸೂಚ್ಯಂಕ 2021ರ ಶ್ರೇಯಾಂಕದಲ್ಲಿ ಕರ್ನಾಟಕಕ್ಕೆ ಮೊದಲನೇ ಸ್ಥಾನ

ನವದೆಹಲಿ: ಕರ್ನಾಟಕ, ಮಣಿಪುರ ಮತ್ತು ಚಂಡೀಗಡವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನೀತಿ (NITI) ಆಯೋಗದ ಶ್ರೇಯಾಂಕದಲ್ಲಿ ಆರ್ಥಿಕ ಬೆಳವಣಿಗೆಯಲ್ಲಿ ನಾವೀನ್ಯತೆ, ವ್ಯಾಪಾರ ಮತ್ತು ಸ್ಪರ್ಧಾತ್ಮಕತೆಯನ್ನು ಉತ್ತೇಜಿಸುವುದು ಮತ್ತು ಇತರ ನಿಯತಾಂಕಗಳಲ್ಲಿ ಅಗ್ರಸ್ಥಾನ ಪಡೆದಿವೆ. ಪ್ರಮುಖ ರಾಜ್ಯಗಳ ವಿಭಾಗದಲ್ಲಿ ಭಾರತ ಆವಿಷ್ಕಾರ ಸೂಚ್ಯಂಕ 2021 ರಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ, ಈಶಾನ್ಯ ಮತ್ತು ಗುಡ್ಡಗಾಡು ರಾಜ್ಯಗಳಲ್ಲಿ ಮಣಿಪುರ … Continued