ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ/ ಅತಿಥಿ ಉಪನ್ಯಾಸಕರ ಭರ್ತಿಗೆ ಕಾಲೇಜು ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಅರ್ಹ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಸೇರಿದಂತೆ ವಿವಿಧ ವಿಷಯ ಬೋಧನೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಸಲಾಗುತ್ತದೆ. ಅಭ್ಯರ್ಥಿಗಳು ಎರಡು ವರ್ಷದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಪಿಹೆಚ್​ಡಿ ವಿದ್ಯಾರ್ಹತೆ … Continued