ರಾಜ್ಯ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು :ಕೇರಳದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ ಪತ್ತೆಯಾದ ನಂತರ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳಿಗೆ ಮುಂದಾಗಿದ್ದು, ಮಂಗಳವಾರ ಮಾರ್ಗಸೂಚಿ (Covid 19 Guidelines) ಬಿಡುಗಡೆ ಮಾಡಿದೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಸಲ್ಲಿಸಲು ಸೂಚನೆ … Continued

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್‌’ ವಿತರಿಸಲು ಕ್ರಮ

ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಡಿ ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾ.ಕ.ರ.ಸಾ.ಸಂಸ್ಥೆ ಹಾಗೂ ಕ.ಕ.ರ.ಸಾ.ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ‘ಶಕ್ತಿ ಯೋಜನೆ’ಯಡಿ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಎಲ್ಲ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು … Continued

ಹೊಟೇಲ್‌-ರೆಸ್ಟೋರೆಂಟ್‌ಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ: ಮಾರ್ಗಸೂಚಿ ಬಿಡುಗಡೆ

ನವದೆಹಲಿ : ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಸೋಮವಾರ ಹೋಟೆಲ್‌ಗಳು ಅಥವಾ ರೆಸ್ಟೋರೆಂಟ್‌ಗಳು ಆಹಾರ ಬಿಲ್‌ನಲ್ಲಿ ಸ್ವಯಂಚಾಲಿತವಾಗಿ ಅಥವಾ ಪೂರ್ವನಿಯೋಜಿತವಾಗಿ ಸೇವಾ ಶುಲ್ಕವನ್ನು ವಿಧಿಸುವುದನ್ನು ನಿಷೇಧಿಸಿದೆ. ನಿಯಮ ಉಲ್ಲಂಘಿಸಿದಲ್ಲಿ ದೂರು ಸಲ್ಲಿಸಲು ಗ್ರಾಹಕರಿಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಹೆಚ್ಚುತ್ತಿರುವ ದೂರುಗಳ ನಡುವೆ, CCPA ಅನ್ಯಾಯದ ವ್ಯಾಪಾರ ಅಭ್ಯಾಸಗಳು ಮತ್ತು ಸೇವಾ ಶುಲ್ಕಗಳನ್ನು ವಿಧಿಸುವುದಕ್ಕೆ ಸಂಬಂಧಿಸಿದಂತೆ ಗ್ರಾಹಕರ … Continued

ಸೋಮವಾರದಿಂದ 6ರಿಂದ 8ನೇ ತರಗತಿಗಳು ಆರಂಭ: ಮಾರ್ಗಸೂಚಿ-ತರಗತಿಗಳ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: 6 ರಿಂದ 8 ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಆದರೆ ಒಂದೇ ಶಾಲೆಯ ಕಟ್ಟಡದಲ್ಲಿ ಎಲ್ಲ ಮಕ್ಕಳೂ ಪಾಠ ಕೇಳಬೇಕಾದ್ದರಿಂದ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ‌ಮಾಡಿದೆ. ಯಾವ ತರಗತಿಯ ಮಕ್ಕಳು ಯಾವಾಗ ಶಾಲೆಗೆ ಬರಬೇಕು, ತರಗತಿಯೊಳಗೆ ಎಷ್ಟು ಮಕ್ಕಳಿರಬೇಕು, ಶಿಕ್ಷಕರು ಮತ್ತು ಸಿಬ್ಬಂದಿಗೆ ಯಾವ ನಿಯಮ…ಇವುಗಳ ಬಗ್ಗೆ ವಿವರ … Continued

ಮಹತ್ವದ ಸುದ್ದಿ.. ಪಿಯುಸಿ ತರಗತಿಗಳ ಆರಂಭಕ್ಕೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ರಾಜ್ಯ ಸರ್ಕಾರವ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಶೇಕಡಾ 2ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಾಲೇಜು ತೆರೆಯಲು ಸೂಚನೆ ನೀಡಲಾಗಿದ್ದು, ಏಕಕಾಲದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ನಡೆಸಲಾಗುವುದು ಎಂದು ಸರ್ಕರ ಹೇಳಿದೆ. ವಾರದ ಮೊದಲ 3 ದಿನ ಶೇಕಡಾ 50ರಷ್ಟು … Continued

ಮೆಟ್ರೋ ಸಂಚಾರ ಜೂನ್ 21ರಿಂದ ಆರಂಭ; ಪ್ರಯಾಣಿಕರಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು:ಕೊರೊನಾ ಸೋಂಕಿನ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕಡಿಮೆ ಇರುವ ಕರ್ನಾಟಕದ 16 ಜಿಲ್ಲೆಗಳಲ್ಲಿ ಜೂನ್ 21ರಿಂದ ಅನ್‌ಲಾಕ್ 2.0 ಘೋಷಣೆ ಮಾಡಲಾಗಿದ್ದು, ಕೆಲವು ಷರತ್ತುಗಳೊಂದಿಗೆ ಸಾರ್ವಜನಿಕ ಸಾರಿಗೆಗೆ ಅವಕಾಶ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಬಿಎಂಟಿಸಿ ಹಾಗೂ ಮೆಟ್ರೋ ರೈಲುಗಳ ಓಡಾಟಕ್ಕೂ ಅನುಮತಿ ನೀಡಲಾಗಿದ್ದು, ಶೇ 50ರಷ್ಟು ಪ್ರಯಾಣಿಕರೊಂದಿಗೆ ಮಾತ್ರ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ನಮ್ಮ ಮೆಟ್ರೋ … Continued