ಹೋಟೆಲ್, ರೆಸ್ಟೋರೆಂಟ್‌ಗಳು, ಧಾಬಾಗಳಿಗೆ ಖಡಕ್ ಸೂಚನೆ ; ಆಹಾರ ಸುರಕ್ಷತೆಗೆ ಸರ್ಕಾರದಿಂದ 12 ಅಂಶಗಳ ಮಾರ್ಗಸೂಚಿ
ಬೆಂಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ತಪಾಸಣೆ ತೀವ್ರಗೊಂಡಿರುವ ಬೆನ್ನಲ್ಲೇ, ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಯಾಂಟೀನ್‌ಗಳು, ಕ್ಯಾಟರಿಂಗ್ ಸಂಸ್ಥೆಗಳು, ಧಾಬಾಗಳು ಸೇರಿದಂತೆ ಎಲ್ಲ ಆಹಾರ ಉದ್ಯಮಗಳಿಗೆ 12 ಅಂಶಗಳ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಆಗಸ್ಟ್ 11ರಂದು ಹೊರಡಿಸಿರುವ ಈ ಸುತ್ತೋಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, … Continued