ವಿಶ್ವದ ಎಲ್ಲ ದೇಶಗಳಿಗೂ ಭೇಟಿ ನೀಡಿ ದಾಖಲೆ ಬರೆದ ಬೆಂಗಳೂರು ಮೂಲದ ಗಿಟಾರ್ ವಾದಕ ಬೆನ್ನಿ ಪ್ರಸಾದ…!
ಬೆಂಗಳೂರು ಮೂಲದ ಹೆಸರಾಂತ ಗಿಟಾರ್ ವಾದಕ ಮತ್ತು ಜಾಗತಿಕ ಪ್ರವಾಸಿ ಬೆನ್ನಿ ಪ್ರಸಾದ (Benny Prasad) ಅವರು ತಮ್ಮ ಜೀವಮಾನದ ಅಪರೂಪದ ಪ್ರವಾಸದ ದಾಖಲೆಯನ್ನು ಹಂಚಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ಜಗತ್ತಿನ ಒಟ್ಟು 245 ದೇಶ ಹಾಗೂ ಪ್ರಾಂತ್ಯಗಳಿಗೆ ಭೇಟಿ ನೀಡಿರುವ ಅವರು, ಅದಕ್ಕೆ ಪುರಾವೆಯಾಗಿ ವೀಸಾ ಮತ್ತು ಸೀಲ್ಗಳಿಂದ ತುಂಬಿ … Continued