ದೆಹಲಿ ಮಹಿಳಾ ಆಯೋಗದ ಕಚೇರಿಯಲ್ಲಿ ಗುಜರಾತ್ ಎಎಪಿ ಮುಖ್ಯಸ್ಥ ಗೋಪಾಲ್ ಇಟಾಲಿಯಾ ಬಂಧನ
ನವದೆಹಲಿ: ಎಎಪಿ ಗುಜರಾತ್ ಮುಖ್ಯಸ್ಥ ಗೋಪಾಲ್ ಇಟಾಲಿಯಾ ಅವರನ್ನು ದೆಹಲಿ ಪೊಲೀಸರು ಗುರುವಾರ ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯೂ) ಕಚೇರಿಯಿಂದ ಬಂಧಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಅವಹೇಳನಕಾರಿ ಭಾಷೆಯನ್ನು ಬಳಸುತ್ತಿರುವ ವೀಡಿಯೊಗೆ ಸಂಬಂಧಿಸಿದಂತೆ ಎನ್‌ಸಿಡಬ್ಲ್ಯು ಇಟಾಲಿಯಾಗೆ ಸಮನ್ಸ್ ನೀಡಿತ್ತು. ಇಟಾಲಿಯಾ ಬಂಧನವನ್ನು ದೃಢೀಕರಿಸಿದ ದೆಹಲಿ ಪೋಲೀಸ್ ಮೂಲ “ನಾವು ಅವರ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗದಿಂದ ದೂರು … Continued