ಮೋದಿ ಉಪನಾಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ರಾಹುಲ್ ಗಾಂಧಿ ಖುದ್ದು ಹಾಜರಿಗೆ ಕೋರ್ಟ್ ಸೂಚನೆ
ಸೂರತ್: ಮೋದಿ ಉಪನಾಮ ಹೊಂದಿರುವವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಬೇಕೆಂದು ಸೂರತ್‍ನ ಜಿಲ್ಲಾ ನ್ಯಾಯಾಲಯ ಸೂಚನೆ ನೀಡಿದೆ. 2019ರ ಲೋಕಸಭೆ ಚುನಾವಣೆ ವೇಳೆ ರಾಹುಲ್ ಗಾಂಧಿ ಸಾರ್ವಜನಿಕ ಸಮಾವೇಶದಲ್ಲಿ ಮಾನಹಾನಿ ಹೇಳಿಕೆ ನೀಡಿದ್ದಾರೆ. ಮೋದಿ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ.ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲ … Continued