ಗುಜರಾತ ಚುನಾವಣೆ ಅಭೂತಪೂರ್ವ ಫಲಿತಾಂಶದಿಂದ ರಾಜ್ಯದ ಮೇಲೆ ಸಕಾರಾತ್ಮಕ ಪರಿಣಾಮ : ಸಿಎಂ ಬೊಮ್ಮಾಯಿ
ಬೆಂಗಳೂರು : ಗುಜರಾತ್ ಚುನಾವಣೆಯಲ್ಲಿ ಬಿಜೆಪಿ (BJP) ಅಭೂತಪೂರ್ವ ಗೆಲುವಿನತ್ತ ದಾಪುಗಾಲು ಹಾಕಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಗೆಲುವಿಗೆ ಸಂತಸ ವ್ಯಕ್ತಪಡಿಸಿದ್ದಾರೆ ಹಾಗೂ ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆಯೂ ಸಕಾರಾತ್ಮಕ ಪರಿಣಾಮ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಚುನಾವಣಾ ಫಲಿತಾಂಶ ಸುಶಾಸನದ ಫಲ. ಅಲ್ಲಿ ಬಿಜೆಪಿ ಸತತ 7ನೇ … Continued