ತೀಸ್ತಾ ಸೆತಲ್ವಾಡ್ ಜಾಮೀನು ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್, ತಕ್ಷಣವೇ ಶರಣಾಗುವಂತೆ ಆದೇಶ

ಅಹಮದಾಬಾದ್‌ : ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ ಮತ್ತು 2002 ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಬಂಧಿಸಲು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ತಕ್ಷಣವೇ ಶರಣಾಗುವಂತೆ ಸೂಚಿಸಿದೆ. ಆಕೆಯ ಜಾಮೀನು ಅರ್ಜಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ. ಹಾಗೂ ತಕ್ಷಣವೇ ಶರಣಾಗುವಂತೆ ಸೂಚಿಸಿದೆ. ಆದೇಶದ … Continued