ಮೋದಿ ಉಪನಾಮ ಹೇಳಿಕೆ: ನಾಳೆ ರಾಹುಲ್ ಗಾಂಧಿ ಮೇಲ್ಮನವಿ ವಿಚಾರಣೆ ನಡೆಸಲಿದೆ ಗುಜರಾತ್ ಹೈಕೋರ್ಟ್
ಗಾಂಧಿನಗರ: ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಮ್ಮನ್ನು ದೋಷಿ ಎಂದು ನೀಡಿರುವ ತೀರ್ಪಿಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್ ಏಪ್ರಿಲ್ 29ರಂದು (ನಾಳೆ) ವಿಚಾರಣೆ ನಡೆಸಲಿದೆ. ಈ ಹಿಂದೆ ರಾಹುಲ್ ಗಾಂಧಿ ಮೇಲ್ಮನವಿಯ ವಿಚಾರಣೆಯಿಂದ ಹಿಂದೆ ಸರಿದಿದ್ದ ನ್ಯಾ. ಗೀತಾ ಗೋಪಿ ಅರ್ಜಿಯ ವಿಚಾರಣೆಗೆ … Continued