ಭಾರತ ಜೋಡೋ ಯಾತ್ರೆ 2.0: ಗುಜರಾತದಿಂದ ಮೇಘಾಲಯದ ವರೆಗೆ ರಾಹುಲ್ ಗಾಂಧಿ ಪಾದಯಾತ್ರೆ
ರಾಹುಲ್ ಗಾಂಧಿಯವರ ಭಾರತ ಜೋಡೋ ಯಾತ್ರೆಯ ಎರಡನೇ ಹಂತವು ಗುಜರಾತ್‌ನಲ್ಲಿ ಪ್ರಾರಂಭವಾಗಿ ಈಶಾನ್ಯ ರಾಜ್ಯ ಮೇಘಾಲಯದಲ್ಲಿ ಕೊನೆಗೊಳ್ಳಲಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಾಟೋಲೆ ಅವರು ಹೇಳಿಕೆಯನ್ನು ದೃಢಪಡಿಸಿದರು ಮತ್ತು ರಾಜ್ಯದಲ್ಲಿ ಪಕ್ಷದ ಪದಾಧೀಕಾರಿಗಳು ಸಮಾನಾಂತರ ಮೆರವಣಿಗೆಯನ್ನು ಆಯೋಜಿಸಲಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವು … Continued