ನಾನು ಭಾರತದ ಮುಸ್ಲಿಂ ಆಗಿರಲು ಹೆಮ್ಮೆ ಪಡುತ್ತೇನೆ: ಗುಲಾಂ ನಬಿ ಆಜಾದ್‌

ನವದೆಹಲಿ: ನಾನು ಭಾರತದ ಮುಸ್ಲಿಂ ಆಗಿರಲು ಹೆಮ್ಮೆ ಪಡುತ್ತೇನೆ ಎಂದು ಕಾಂಗ್ರೆಸ್‌ ಸಂಸದ ಹಾಗೂ ರಾಜ್ಯಸಭೆ ಪ್ರತಿ ಪಕ್ಷದ ನಾಯಕ ಗುಲಾಂ ನಬಿ ಆಜಾದ್‌ ಹೇಳಿದರು. ರಾಜ್ಯಸಭೆಯಲ್ಲಿ ತಮ್ಮ ವಿದಾಯ ಭಾಷಣದಲ್ಲಿ ಅವರು, ವಿಭಜನೆ ನಂತರ ಪಾಕಿಸ್ತಾನಕ್ಕೆ ಹೋಗದ ಅದೃಷ್ಟವಂತ ಜನರಲ್ಲಿ ನಾನೂ ಕೂಡ ಒಬ್ಬ. ಪಾಕಿಸ್ತಾನದ ಸ್ಥಿತಿ-ಗತಿಯನ್ನು ನೋಡಿದಾಗ ನಾನು ಹಿಂದೂಸ್ತಾನದ ಮುಸ್ಲಿಂ ಆಗಿರಲು … Continued

ಗುಲಾಂ ನಬಿ ನಿವೃತ್ತಿ: ರಾಜ್ಯಸಭೆಯಲ್ಲಿ ಪ್ರಧಾನಿ ಕಣ್ಣೀರು

ನವದೆಹಲಿ: ರಾಜ್ಯಸಭೆಯಿಂದ ನಿವೃತ್ತರಾದ ಗುಲಾಂ ನಬಿ ಆಜಾದ್ ಅವರನ್ನು ಗುಣಗಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ ಭಾವೋದ್ವೇಗರಾಗಿ ಕಣ್ಣೀರು ಹಾಕಿದ್ದಾರೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಗುಲಾಂ ನಬಿ ಆಜಾದ್ ಅವರು ಸುದೀರ್ಘ ಸೇವೆ ಬಳಿಕ ನಿವೃತ್ತರಾದರು. ಅವರ ಬೀಳ್ಕೊಡುಗೆ ಸಂದರ್ಭದಲ್ಲಿ ಮಾತನಾಡಿದ ಮೋದಿ ಭಾವೋದ್ವೇಗಕ್ಕೆ ಒಳಗಾದರು. ರಾಜಕೀಯದಲ್ಲಿ ಪಕ್ಷ, ಸಿದ್ದಾಂತಗಳು ಬೇರೆ ಬೇರೆಯಾಗಿದ್ದಾಗ ಸಂಘರ್ಷವಾಗುವುದು, … Continued