ವಿಷಕಾರಿ ಇಂಜೆಕ್ಷನ್ ನೀಡಿ ಹಿರಿಯ ಬಿಜೆಪಿ ನಾಯಕನ ಹತ್ಯೆ….!?
ಸಂಭಲ್ : ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಬಿಜೆಪಿಯ ಹಿರಿಯ ನಾಯಕರೊಬ್ಬರು ಸೋಮವಾರ “ನಿಗೂಢ ರೀತಿಯಲ್ಲಿ” ಸಾವಿಗೀಡಾಗಿದ್ದಾರೆ. ಅವರನ್ನು ವಿಷಪೂರಿತ ಚುಚ್ಚುಮದ್ದಿನ ಮೂಲಕ ಕೊಲೆ ಮಾಡಲಾಗಿದೆ ಎಂಬ ಆರೋಪಗಳು ಹೊರಬಿದ್ದಿವೆ. ವರದಿಗಳ ಪ್ರಕಾರ, ಮೃತ ಬಿಜೆಪಿ ನಾಯಕ ಗುಲ್ಫಾಮ್ ಸಿಂಗ್ ಯಾದವ್ (60) ಮಧ್ಯಾಹ್ನ 1 ಗಂಟೆ ಸುಮಾರಿಗೆ ದಫ್ತಾರಾ ಗ್ರಾಮದ … Continued