ಬೆಳಗಾವಿ ; ವಕೀಲೆ ಮನೆ ಮೇಲೆ ಗುಂಡಿನ ದಾಳಿ
ಬೆಳಗಾವಿ: ನಗರದ ಮಾಂಡೋಳಿ ರಸ್ತೆಯಲ್ಲಿರುವ ವಕೀಲೆ ಪೂಜಾ ಕಾಕತಕರ ಅವರ ಮನೆಯ ಮೇಲೆ ತಡರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆದಿರುವುದು ವರದಿಯಾಗಿದೆ. ಕಳೆದ 18 ವರ್ಷಗಳಿಂದ ಹೈ-ಪ್ರೊಫೈಲ್ ಕೇಸ್‌ಗಳ ಪರ ವಾದ ಮಂಡಿಸುತ್ತಿರುವ ಪೂಜಾ ಕಾಕತಕರ ಅವರ ನಿವಾಸವನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ಮಧ್ಯರಾತ್ರಿ ವೇಳೆ ಕಿಡಿಗೇಡಿಗಳು ಮನೆಯ ಮೊದಲ ಮಹಡಿಗೆ ಗುಂಡು ಹಾರಿಸಿದ್ದಾರೆ. … Continued