ವೀಡಿಯೊ…| ರ್‍ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಮೇಲೆ ಗುಂಡಿನ ದಾಳಿ
ಅಮೆರಿಕದ ಮಾಜಿ ಅಧ್ಯಕ್ಷ ಮತ್ತು ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಮೇಲೆ ಶನಿವಾರ (ಸ್ಥಳೀಯ ಕಾಲಮಾನ) ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಅವರ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದ ನಂತರ ಗಾಯಗೊಂಡಿದ್ದಾರೆ. ಘಟನೆಯ ನಂತರ ಭದ್ರತಾ ಸಿಬ್ಬಂದಿ ಅವರನ್ನು ವೇದಿಕೆಯಿಂದ ಹೊರಗೆ ಕರೆದೊಯ್ಯುವಾಗ ಅವರ ಮುಖದ ಮೇಲೆ ರಕ್ತ ಕಂಡುಬಂದಿದೆ. ಟ್ರಂಪ್ ಅವರು “ಉತ್ತಮ” … Continued