ಗಣಿಗಾರಿಕೆಯಲ್ಲಿ ಬಿಳಿಕಲ್ಲು ಗುಡ್ಡ ಕುಸಿತ: 7 ಜನರ ರಕ್ಷಣೆ, ಇಬ್ಬರು ನಾಪತ್ತೆ ಶಂಕೆ

posted in: ರಾಜ್ಯ | 0

ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ತಾಲೂಕಿನ ಮಡಹಳ್ಳಿ ಹತ್ತಿರವಿರುವ ಬಿಳಿಕಲ್ಲು ಗಣಿಗಾರಿಕೆಯಿಂದ ಗುಡ್ಡವೊಂದು ಕುಸಿದಿರುವ ಘಟನೆ ಶುಕ್ರವಾರ ಬೆಳಿಗ್ಗೆ 11:30ರಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಸುಮಾರು 7 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಇದರಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ 6 ಟಿಪ್ಪರುಗಳು, 5 ಜೆಸಿಬಿಗಳು, 4 ಟ್ರ್ಯಾಕ್ಟರ್‌ಗಳು ಮಣ್ಣಿನಡಿ ಸಿಲುಕಿವೆ. ಈ ಇಬ್ಬರು … Continued