ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ; ಶಾಸಕರ ಗನ್ ಮ್ಯಾನ್ ಸೇರಿ ಇಬ್ಬರ ಬಂಧನ
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಜಾಡು ಹಿಡಿದು ಸಿಐಡಿ ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಗನ್ಮ್ಯಾನ್ ಸೇರಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಸಿಟಿ ಆರ್ಮ್ಸ್ ರಿಸರ್ವ್ (ಸಿಎಆರ್) ಪೊಲೀಸ್ ಪೇದೆ ರುದ್ರಗೌಡ ಮತ್ತು ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಗನ್ ಮ್ಯಾನ್ ಅಯ್ಯಣ್ಣ ದೇಸಾಯಿ … Continued