ಪೊಲೀಸ್ ಪೋಸ್ಟ್ ಮೇಲೆ ದಾಳಿ ಮಾಡಿದ್ದ 3 ಖಲಿಸ್ತಾನಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಪೊಲೀಸರು
ಲಕ್ನೋ: ಪಂಜಾಬಿನ ಗುರುದಾಸಪುರದ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ ಆರೋಪ ಹೊತ್ತಿದ್ದ ಮೂವರು ಖಲಿಸ್ತಾನಿ ಭಯೋತ್ಪಾದಕರನ್ನು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ ಎಂದು ವರದಿಯಾಗಿದೆ. ಮೂವರು ಅಪರಾಧಿಗಳು ಹಾಗೂ ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡಗಳ ನಡುವೆ ನಿನ್ನೆ ರಾತ್ರಿ ಗುಂಡಿನ ಚಕಮಕಿ ನಡೆದಿದೆ. ಪೊಲೀಸರು ಅವರನ್ನು … Continued