ಆಗಸ್ಟ್ 30 ರಂದು ʼಗೃಹಲಕ್ಷ್ಮೀʼ ಯೋಜನೆಗೆ ಮೈಸೂರಿನಲ್ಲಿ ಚಾಲನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಯ ಚಾಲನೆ … Continued