ಅಮಿತಾಬ್ ಬಚ್ಚನ್ ಪಾದ ಮುಟ್ಟಿದ್ದಕ್ಕೆ `ಕಾಂತಾರ’ ಖ್ಯಾತಿಯ ಹೆಸರಾಂತ ಹಿನ್ನೆಲೆ ಗಾಯಕನಿಗೆ ಖಲಿಸ್ತಾನಿಗಳಿಂದ ಬೆದರಿಕೆ
ನವದೆಹಲಿ: ಹಿನ್ನೆಲೆ ಗಾಯಕ ಗಾಯಕ ದಿಲ್ಜಿತ್ ದೋಸಾಂಜ್ (Diljit Dosanjh) ಅವರಿಗೆ ಬೆದರಿಕೆ ಖಲಿಸ್ತಾನಿ ಭಯೋತ್ಪಾದಕರು ಬೆದರಿಕೆ ಹಾಕಿದ್ದಾರೆ. ಖಲಿಸ್ತಾನ ಭಯೋತ್ಪಾದಕ ಗುಂಪು ಎಂದು ಗುರುತಿಸಲ್ಪಟ್ಟಿರುವ ಸಿಖ್ಸ್ ಫಾರ್ ಜಸ್ಟೀಸ್ (SFJ) ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಆಸ್ಟ್ರೇಲಿಯಾದಲ್ಲಿ ನವೆಂಬರ್ 1ರಂದು ನಡೆಯಲಿರುವ ದೋಸಾಂಜ್ ಅವರ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಿದ್ದಾನೆ. … Continued