ಕರ್ನಾಟಕದಲ್ಲಿ ಗುಟ್ಕಾ-ಪಾನ್ ಮಸಾಲಾ ಮಾರಾಟ ನಿಷೇಧ ಆದೇಶ ಶೀಘ್ರವೇ ವಾಪಸ್…?!
ಬೆಂಗಳೂರು: ಗುಟ್ಕಾ-ಪಾನ್ ಮಸಾಲ ಮಾರಾಟ ನಿಷೇಧ (Gutka Ban) ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯುವ ಸಾಧ್ಯತೆಯಿದೆ. ರಾಜ್ಯಾದ್ಯಂತ ನಿಕೋಟಿನ್‌ಯುಕ್ತ ಗುಟ್ಕಾ ಮತ್ತು ಪಾನ್ ಮಸಾಲ ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಹೊರಡಿಸಲಾಗಿದ್ದ ಸರ್ಕಾರದ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ಆದರೆ ಅಧಿಕೃತವಾಗಿ ನಿಷೇಧ ಆದೇಶ ರದ್ದುಗೊಂಡಿರುವ … Continued